ಬೆಂಗಳೂರು: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರವರು ವರ್ಚುಯಲ್ ವೇದಿಕೆ ಮೂಲಕ ತೋಟಗಾರಿಕಾ ಬೆಳೆಗಳ ಉತ್ಕೃಷ್ಟತಾ ಕೇಂದ್ರಗಳನ್ನು ಉದ್ಘಾಟಿಸಿದರು.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರವರು ಇಂದು ಇಂಡೋ-ಇಸ್ರೇಲ್ ಕೃಷಿ ಯೋಜನೆಯಡಿ ಕೋಲಾರ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳ ಉತ್ಕೃಷ್ಟತಾ ಕೇಂದ್ರಗಳನ್ನು ವರ್ಚುಯಲ್ ವೇದಿಕೆ ಮೂಲಕ ಉದ್ಘಾಟಿಸಿದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಉಪಮುಖ್ಯಮಂತ್ರಿ, ತೋಟಗಾರಿಕಾ ಸಚಿವ , ತೋಟಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಉಪಸ್ಥಿತರಿದ್ದರು. ಇಸ್ರೇಲ್ ನ ಭಾರತ ರಾಯಭಾರಿ ವರ್ಚುಯಲ್ ಆಗಿ ಭಾಗವಹಿಸಿದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
