ಕೊರೋನದಿಂದ ಸಂಕಷ್ಟಕ್ಕೆ ಒಳಗಾದ ಜನರ ನೆರವಿಗೆ ಧಾವಿಸಿದ ಸರ್ಕಾರ – ಸಂಸದ ಶ್ರೀ ಬಿ.ವೈ.ರಾಘವೇಂದ್ರ.
ಕೊರೋನದಿಂದ ಸಂಕಷ್ಟಕ್ಕೆ ಒಳಗಾದ ಜನರ ನೆರವಿಗೆ ಧಾವಿಸಿದ ಸರ್ಕಾರ. 1250ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜನ್ನು ಘೋಷಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳು. ರೈತರು, ಕಾರ್ಮಿಕರು, ಬಡವರು, ಟ್ಯಾಕ್ಸಿ- ಆಟೋ ಚಾಲಕರು, ಕುಂಬಾರರು, ಅಕ್ಕಸಾಲಿಗರು ಮತ್ತು ಅಸಂಘಟಿತ ವಲಯದ ಎಲ್ಲರ ಸಂಕಷ್ಟಕ್ಕೆ ಆರ್ಥಿಕ ಸಹಾಯ ನೀಡುತ್ತಿದೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
