Politics

ಕೊರೋನಾ ಅಪಾಯ ಇನ್ನೂ ಕಡಿಮೆಯಾಗಿಲ್ಲ. ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ಮೀರಬೇಡಿ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಕೊರೋನಾ ಅಪಾಯ ಇನ್ನೂ ಕಡಿಮೆಯಾಗಿಲ್ಲ. ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ಮೀರಬೇಡಿ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಆತ್ಮೀಯ ನಾಗರಿಕ ಬಂಧುಗಳೇ, ಕೊರೋನಾ ಅಪಾಯ ಇನ್ನೂ ಕಡಿಮೆಯಾಗಿಲ್ಲ. ಸರ್ಕಾರ ವಿಧಿಸಿರುವ ನಿರ್ಬಂಧಗಳನ್ನು ಮೀರಬೇಡಿ, ಎಲ್ಲಾ ಸುರಕ್ಷತಾ ನಿಯಮಗಳನ್ನು ಪಾಲಿಸಿ. ನೀವೂ ಸುರಕ್ಷಿತವಾಗಿರಿ, ಇತರರ ಸುರಕ್ಷತೆಗೂ ಗಮನ ನೀಡಿ. ನಾವೆಲ್ಲರೂ ಕೂಡಿ ಈ ಕೊರೋನಾ ಮಹಾಮಾರಿಯನ್ನು ಹಿಮ್ಮೆಟ್ಟಿಸೋಣ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರ ಅಧ್ಯಕ್ಷತೆಯಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಕೋವಿಡ್ ರೋಗಿಗಳಿಗೆ ಹಾಸಿಗೆಗಳನ್ನು ಮೀಸಲಿಡುವ ಬಗ್ಗೆ ಸಭೆ ನಡೆಯಿತು.

ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ , ಆರೋಗ್ಯ ಸಚಿವ ಡಾ.ಕೆ.ಸುಧಾಕರ್ , ನಾರಾಯಣ ಹೃದಯಾಲಯದ ಡಾ|| ದೇವಿಶೆಟ್ಟಿ, ಎಂ.ಎಸ್.ರಾಮಯ್ಯ ಆಸ್ಪತ್ರೆಯ ಅಧ್ಯಕ್ಷ ಜಯರಾಂ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿಸಿಸಿಲ್ ಸೋಮನ್

ಆಂಬುಲೆನ್ಸ್ ಸೇವೆಗಾಗಿ ಸಂಪರ್ಕಿಸಿ ಶ್ರೀ ಆಂಬುಲೆನ್ಸ್ ಗಂಗಾಧರ ಸಾಗರ :- 9663904900

Click to comment

Leave a Reply

Your email address will not be published.

three × four =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us