ಬೆಂಗಳೂರು : ಕೊರೋನಾ ಸಾಂಕ್ರಾಮಿಕ ವಿರುದ್ಧದ ಈ ಸಮರದಲ್ಲಿ ಸರ್ಕಾರದೊಂದಿಗೆ ಹೆಜ್ಜೆ ಹಾಕುತ್ತಾ ಅನೇಕರು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಕೊರೋನಾ ಸಾಂಕ್ರಾಮಿಕ ವಿರುದ್ಧದ ಈ ಸಮರದಲ್ಲಿ ಸರ್ಕಾರದೊಂದಿಗೆ ಹೆಜ್ಜೆ ಹಾಕುತ್ತಾ ಅನೇಕರು, ತಮಗೆ ಸಾಧ್ಯವಿರುವ ರೀತಿಯಲ್ಲಿ, ಸಾರ್ಥಕವಾಗಿ ಜನರ ಸೇವೆ ಮಾಡುತ್ತಿದ್ದಾರೆ. ಅವರೆಲ್ಲರ ಕಾಳಜಿ, ಮಾನವೀಯತೆ, ಶ್ಲಾಘನೀಯ ಪ್ರಯತ್ನಗಳಿಗೆ ಕೃತಜ್ಞತಾಪೂರ್ವಕ ಧನ್ಯವಾದಗಳು. ಒಟ್ಟಾಗಿ ನಾವು ಈ ಮಹಾಮಾರಿಯನ್ನು ಹಿಮ್ಮೆಟ್ಟಿಸೋಣ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
