ಬೆಂಗಳೂರು: ಕೊರೋನಾ ಸೃಷ್ಟಿಸಿದ ಬಿಕ್ಕಟ್ಟಿನಿಂದಾಗಿ ಅನಿವಾರ್ಯವಾಗಿ ವಾಣಿಜ್ಯ ಚಟುವಟಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಕೊರೋನಾ ಸೃಷ್ಟಿಸಿದ ಬಿಕ್ಕಟ್ಟಿನಿಂದಾಗಿ ಅನಿವಾರ್ಯವಾಗಿ ವಾಣಿಜ್ಯ ಚಟುವಟಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಪ್ರಸಕ್ತ ನಿರ್ಬಂಧಗಳಿಂದ ಹಲವು ಅಸಂಘಟಿತ ವಲಯಗಳಿಗೆ ಹಾಗೂ ರೈತರಿಗೆ ಪ್ರತಿಕೂಲ ಪರಿಣಾಮ ಉಂಟಾಗಿದ್ದು, ಪರಿಣಾಮ ತಗ್ಗಿಸಲು ನಮ್ಮ ಸರ್ಕಾರ ಹಲವು ಪರಿಹಾರ ಕ್ರಮಗಳನ್ನು ತೆಗೆದುಕೊಂಡಿದೆ’.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
