ಬೆಂಗಳೂರು : ಕೋವಿಡ್ ನಿರ್ವಹಣೆಗಾಗಿ ಎಸ್.ಡಿ.ಆರ್.ಎಫ್ ಹಣವನ್ನು ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ರೂ.50,000/- – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
‘ಕೋವಿಡ್ ನಿರ್ವಹಣೆಗಾಗಿ ಎಸ್.ಡಿ.ಆರ್.ಎಫ್ ಹಣವನ್ನು ಪ್ರತಿ ಗ್ರಾಮ ಪಂಚಾಯ್ತಿಗಳಿಗೆ ರೂ.50,000/- ದಂತೆ ಮುಂಗಡವಾಗಿ ನೀಡಲಾಗುವುದು. ಇದರಿಂದ 6,000 ಗ್ರಾಮ ಪಂಚಾಯಿತಿಗಳಿಗೆ ಸಹಕಾರಿಯಾಗಲಿದೆ. ಕೋವಿಡ್ ಚಿಕಿತ್ಸೆಗೆ ಅನುಕೂಲವಾಗಲು 2,150 ವೈದ್ಯರನ್ನು 3 ದಿನಗಳೊಳಗಾಗಿ ನೇಮಕಾತಿ ಮಾಡಲಾಗುವುದು’.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
