ಬೆಂಗಳೂರು: ಕೋವಿಡ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಡಿಸ್ಚಾರ್ಜ್ ಆಗಿದ್ದಾರೆ.

ಕೋವಿಡ್ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೋನಾ ನಿಯಂತ್ರಿಸಲು ಮಾಸ್ಕ್ ಧಾರಣೆ, ಭೌತಿಕ ಅಂತರ, ಶುಚಿತ್ವ ಪಾಲನೆ ತಪ್ಪದೇ ಮಾಡಿ, ಅನಗತ್ಯವಾಗಿ ಹೊರಗೆ ಬರದೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ವರದಿ: ಸಿಸಿಲ್ ಸೋಮನ್

