ಬೆಂಗಳೂರು: ಕೋವಿಡ್ ಸೋಂಕಿಗೊಳಗಾದ ರೋಗಿಗಳಿಗೆ ಸರ್ಕಾರದಿಂದ ನಿಯೋಜಿಸಿದ ಆಸ್ಪತ್ರೆಗಳಲ್ಲಿ (ಸರ್ಕಾರಿ ಮತ್ತು ಖಾಸಗಿ) ಉಚಿತವಾಗಿ ಚಿಕಿತ್ಸೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
‘ಕೋವಿಡ್ ಸೋಂಕಿಗೊಳಗಾದ ರೋಗಿಗಳಿಗೆ ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಸರ್ಕಾರದಿಂದ ನಿಯೋಜಿಸಿದ ಆಸ್ಪತ್ರೆಗಳಲ್ಲಿ (ಸರ್ಕಾರಿ ಮತ್ತು ಖಾಸಗಿ) ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟಾಗಿ ಇಲ್ಲಿಯವರೆಗೆ 2.06 ಲಕ್ಷ ಸೋಂಕಿತರಿಗೆ ಚಿಕಿತ್ಸೆ ನೀಡಲಾಗಿದ್ದು, 956 ಕೋಟಿ ರೂ. ಗಳಿಗೂ ಹೆಚ್ಚು ಖರ್ಚು ಭರಿಸಲಾಗುತ್ತಿದೆ’.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
