ಸಾಗರ: ಕೋವಿಡ್-19 ರ ಉಲ್ಲಂಘನೆ ಮಾಡಿರುವವರ ವಿರುದ್ಧ ಸಾಗರ ನಗರ ಪೇಟೆ ಠಾಣೆ ಪೊಲೀಸ್ ದಂಡದ ಬಿಸಿ ಮುಟ್ಟಿಸುವ ಮೂಲಕ ಜಾಗೃತಿ ಮೂಡಿಸಿದರು.

ಇಂದು ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ಕೋವಿಡ್-19 ರ ಉಲ್ಲಂಘನೆ ಮಾಡಿರುವವರ ವಿರುದ್ಧ ಹಾಗೂ ಅನಾವಶ್ಯಕವಾಗಿ ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದ ವಾಹನ ಸವಾರರಿಗೆ ಸಾಗರ ಪೇಟೆ ಠಾಣೆ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಟಿ. ಡಿ. ಸಾಗರ್ಕರ್ ರವರು ದಂಡದ ಬಿಸಿ ಮುಟ್ಟಿಸುವ ಮೂಲಕ ಜಾಗೃತಿ ಮೂಡಿಸಿದರು.

ಈ ಕಾರ್ಯಾಚರಣೆಯಲ್ಲಿ ಸಾಗರ ಪೇಟೆ ಠಾಣೆ ಪೋಲಿಸ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್. ಸಬ್ ಇನ್ಸ್ಪೆಕ್ಟರ್ ಟಿ. ಡಿ. ಸಾಗರ್ಕರ್.ಸಿಬ್ಬಂದಿಗಳಾದ ಕಾಳನಾಯ್ಕ್. ಮಲ್ಲೇಶ್.ಜಿ. ಕೃಷ್ಣಪ್ಪ ಪ್ರವೀಣ್ ಕುಮಾರ್.ಅಬ್ದುಲ್ ಶುಕುರ್.ವಿಶ್ವನಾಥ್.ಸೈದು ನದಾಫ್ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
