ಬೆಂಗಳೂರು: ಕೋವಿಶೀಲ್ಡ್ ಲಸಿಕೆಯ 6 ರಿಂದ 8 ವಾರಗಳ ಬದಲು 12 ರಿಂದ 16 ವಾರಗಳಿಗೆ ನಿಗದಿಪಡಿಸಲು ರಾಷ್ಟ್ರೀಯ ರೋಗನಿರೋಧಕ ತಾಂತ್ರಿಕ ಸಲಹಾ ಸಮಿತಿ.

ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದ ಬಳಿಕ ಎರಡನೇ ಡೋಸ್ ಪಡೆಯುವ ಅಂತರವನ್ನು 6 ರಿಂದ 8 ವಾರಗಳ ಬದಲು 12 ರಿಂದ 16 ವಾರಗಳಿಗೆ ನಿಗದಿಪಡಿಸಲು ರಾಷ್ಟ್ರೀಯ ರೋಗನಿರೋಧಕ ತಾಂತ್ರಿಕ ಸಲಹಾ ಸಮಿತಿ (ಎನ್‌ಟಿಎಜಿಐ) ಮತ್ತು ಲಸಿಕೆ ಆಡಳಿತದ ರಾಷ್ಟ್ರೀಯ ತಜ್ಞರ ಸಮಿತಿ (ಎನ್‌ಇಜಿವಿಎಸಿ) ಸೂಚಿಸಿದೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
