ಸಾಗರ: ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ – ಸಿಸಿಲ್ ಸೋಮನ್

ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ಕನ್ನಡ ಚಲನಚಿತ್ರರಂಗ ಒಬ್ಬ ಉತ್ತಮ ನಟನನ್ನು ಕಳೆದುಕೊಂಡಿರುವುದು ದುಃಖಕರ ಸಂಗತಿ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ, ಅವರ ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ನೋವನ್ನು ಸಹಿಸುವ ಶಕ್ತಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
