ಬೆಂಗಳೂರು: ಚಿಕ್ಕಪೇಟೆಯಲ್ಲಿ ಮಾಜಿ ಸಚಿವ ಆರ್.ವಿ. ದೇವರಾಜ್ ಆಯೋಜಿಸಿದ್ದ ಬಡವರಿಗೆ ಆಹಾರ ಮತ್ತು ಮೆಡಿಕಲ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಮಾಜಿ ಸಚಿವ ಆರ್.ವಿ. ದೇವರಾಜ್ ಆಯೋಜಿಸಿದ್ದ ಬಡವರಿಗೆ ಆಹಾರ ಮತ್ತು ಮೆಡಿಕಲ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿದರು. ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಶಾಸಕ ಜಮೀರ್ ಅಹಮದ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ಹಿರಿಯ ಮುಖಂಡ ಕೆ.ಎಂ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
