ಬೆಂಗಳೂರು : ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ. ಲಿಮಿಟೆಡ್ ವತಿಯಿಂದ 79 ಆಕ್ಸಿಜನ್ ಕಾನ್ಸಂಟ್ರೇಟರ್ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ. ಲಿಮಿಟೆಡ್ ವತಿಯಿಂದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಯಡಿಯಲ್ಲಿ 79 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಮುಖ್ಯಮಂತ್ರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರಿಗೆ ಇಂದು ಹಸ್ತಾಂತರಿಸಲಾಯಿತು. ಆರೋಗ್ಯ ಸಚಿವ , ಟೊಯೊಟಾ ಕಿರ್ಲೋಸ್ಕರ್ ಸಂಸ್ಥೆಯ ಜನರಲ್ ಮ್ಯಾನೇಜರ್ ರಾಜೇಂದ್ರ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
