ಬೆಂಗಳೂರು: ನವದೆಹಲಿಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರನ್ನು ಸೌಹಾರ್ದಯುತವಾಗಿ ಭೇಟಿ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.
ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರು ಇಂದು ನವದೆಹಲಿಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಜಲಸಂಪನ್ಮೂಲ ಖಾತೆ ಸಚಿವ ಗೋವಿಂದ ಎಂ ಕಾರಜೋಳ, ಆರೋಗ್ಯ ಸಚಿವ ಡಾಕ್ಟರ್ ಸುಧಾಕರ್. ಕೆ , ಸಂಸದ ಶಿವಕುಮಾರ್ ಉದಾಸಿ , ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
