ಶಿವಮೊಗ್ಗ: ನಾಡಿನ ಸಮಸ್ತ ಜನತೆಗೆ ಅಕ್ಷಯ ತೃತೀಯ ದಿನದ ಶುಭಾಶಯಗಳು – ಸಂಸದ ಶ್ರೀ ಬಿ.ವೈ.ರಾಘವೇಂದ್ರ.

ಭಾರತೀಯ ಸಂಸ್ಕೃತಿಯ ಶುಭದಿನ ಮತ್ತು ಶುಭ ಕಾರ್ಯಗಳ ಆರಂಭದ ದಿನ ಅಕ್ಷಯ ತೃತೀಯ! ನಾಡಿನ ಸಮಸ್ತ ಜನತೆಗೆ ಸುಖ, ಸಂತೋಷ ಮತ್ತು ಕೋವಿಡ್‌ನಂತಹ ಈ ಸಂಕಷ್ಟದ ಸಮಯದಲ್ಲಿ ನಾಡಿನ ಜನತೆಯ ಆರೋಗ್ಯವು ಅಕ್ಷಯವಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ನಾಡಿನ ಸಮಸ್ತ ಜನತೆಗೆ ಅಕ್ಷಯ ತೃತೀಯ ದಿನದ ಶುಭಾಶಯಗಳು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
