ಬೆಂಗಳೂರು: ನಾನು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ – ಬಿ.ಎಸ್. ಯಡಿಯೂರಪ್ಪ

ನಾನು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ರಾಜ್ಯದ ಜನರ ಬೆಂಬಲದಿಂದ, ಪ್ರಧಾನಿ ಶ್ರೀ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಶ್ರೀ ಜಗತ್ ಪ್ರಕಾಶ್ ನಡ್ಡಾ , ಗೃಹ ಸಚಿವ ಶ್ರೀ ಅಮಿತ್ ಶಾ ರವರ ಸಹಕಾರದಿಂದ, ಎಲ್ಲಾ ಶಾಸಕರು, ಪಕ್ಷದ ನೆರವಿನಿಂದ 2 ವರ್ಷ ಅಭಿವೃದ್ಧಿ ಪರ ಆಡಳಿತ ನೀಡಲು ಶಕ್ತಿಮೀರಿ ಪ್ರಯತ್ನ ನಡೆಸಿದ ತೃಪ್ತಿ ನನಗಿದೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
