ಪಂಚಾಯತ್ ವ್ಯವಸ್ಥೆ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಮುನ್ನಡೆಯೋಣ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಸ್ವರಾಜ್ಯದ ಮೂಲಕ ಗ್ರಾಮೀಣ ಭಾರತದ ಸಬಲೀಕರಣದ ಸಂಕೇತವಾಗಿದೆ. ಅಧಿಕಾರ ವಿಕೇಂದ್ರೀಕರಣದ ವ್ಯವಸ್ಥೆಯಾಗಿರುವ ಪಂಚಾಯತ್ ರಾಜ್ ನಮ್ಮ ಪ್ರಜಾಪ್ರಭುತ್ವದ ಅಡಿಪಾಯ. ಪಂಚಾಯತ್ ವ್ಯವಸ್ಥೆ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿ ಮುನ್ನಡೆಯೋಣ.

ವರದಿ: ಸಿಸಿಲ್ ಸೋಮನ್

