ಬೆಂಗಳೂರು: ಪವಿತ್ರ ರಂಜಾನ್ ಹಬ್ಬದ ಶುಭಾಶಯಗಳು – ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್.
ಮನುಷ್ಯನನ್ನು ಎಲ್ಲಾ ವಿಧವಾದ ದೌರ್ಬಲ್ಯಗಳಿಂದ ಮುಕ್ತಗೊಳಿಸಿ ದೇಹ ಮತ್ತು ಆತ್ಮವನ್ನು ಪವಿತ್ರಗೊಳಿಸುವ ಸಲುವಾಗಿ ಆಚರಿಸುವ, ಇಸ್ಲಾಮಿನ ನಾಲ್ಕನೆಯ ಕಡ್ಡಾಯ ಕರ್ಮ ಒಂದು ತಿಂಗಳ ವ್ರತಾಚರಣೆ ನಂತರ ಬರುವ ಪವಿತ್ರ ರಂಜಾನ್ ಹಬ್ಬದ ಶುಭಾಶಯಗಳು.

ಹಬ್ಬದ ಸಂಭ್ರಮ ಇರಲಿ, ಸುರಕ್ಷತೆ ಕಡೆಗೂ ಗಮನ ಇರಲಿ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
