Regional

ಪಾಳಿ ಪದ್ಧತಿಯಲ್ಲಿ ಶಾಲೆಗಳ ಆರಂಭಕ್ಕೆ ಸಿದ್ಧತೆ..

ಬೆಂಗಳೂರು: ಕೊರೋನಾ ಕಾರಣದಿಂದ ಶಾಲೆಗಳು ಪ್ರಾರಂಭವಾಗುವುದು ಈ ವರ್ಷ ವಿಳಂಬವಾಗಿದೆ. ರಾಜ್ಯ ಶಿಕ್ಷಣ ಮತ್ತು ತರಬೇತಿ ಇಲಾಖೆ ಶಾಲೆಗಳ ಪುನಾರಂಭಕ್ಕೆ ಮಾರ್ಗಸೂಚಿ ಸಿದ್ಧಪಡಿಸಿದೆ. ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳಲು ಪಾಳಿ ಪದ್ಧತಿಯಲ್ಲಿ ಶಾಲೆಗಳನ್ನು ನಡೆಸಲು ಸಲಹೆ ನೀಡಲಾಗಿದೆ.

ಬೆಳಗ್ಗೆ 8 ಗಂಟೆಯಿಂದ 12 ಗಂಟೆ ಮತ್ತು ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 40 ನಿಮಿಷ ಅವಧಿಯ 5 ತರಗತಿ ನಡೆಸಬಹುದಾಗಿದೆ. ಮೂರನೇ ತರಗತಿ ನಂತರ 30 ನಿಮಿಷ ವಿರಾಮ ನೀಡಬಹುದು. ದಿನ ಬಿಟ್ಟು ದಿನ ಪಾಳಿ ಪದ್ಧತಿಯಲ್ಲಿ ಶಾಲೆ ನಡೆಸಲು ತಿಳಿಸಲಾಗಿದೆ.

ಮಕ್ಕಳಿಗೆ ಮಾಸ್ಕ್ ಹಾಕಿ ಕಳುಹಿಸಬೇಕು. 3 ಗಂಟೆಗೊಮ್ಮೆ ಮಾಸ್ಕ್ ಬದಲಾಯಿಸಲು ಮತ್ತೊಂದು ಮಾಸ್ಕ್ ಕಳುಹಿಸಬೇಕು. ಪೋಷಕರು ಈ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ಹೇಳಲಾಗಿದೆ. ಮಾರ್ಗಸೂಚಿ ಸಿದ್ಧಪಡಿಸಿದ್ದು, ಈ ಬಗ್ಗೆ ಎಲ್ಲರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Click to comment

Leave a Reply

Your email address will not be published.

1 + nine =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us