ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ ನಾಮಪತ್ರ ಸಲ್ಲಿಸುವ ಮುನ್ನ ನಡೆದ ರೋಡ್ ಶೋ.

ಬಸವ ಕಲ್ಯಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಲಾ ಬಿ. ನಾರಾಯಣರಾವ್ (ಮಲ್ಲಮ್ಮ) ಅವರು ನಾಮಪತ್ರ ಸಲ್ಲಿಸುವ ಮುನ್ನ ನಡೆದ ರೋಡ್ ಶೋನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಮಾಜಿ ಸಚಿವರಾದ ಜಮೀರ್ ಅಹಮದ್ ಖಾನ್, ಪ್ರಿಯಾಂಕ್ ಖರ್ಗೆ ಮತ್ತಿತರರು ಭಾಗವಹಿಸಿದ್ದರು.

ವರದಿ: ಸಿಸಿಲ್ ಸೋಮನ್

