ಬೆಂಗಳೂರು: ಬೆಂಗಳೂರಿನಲ್ಲಿ ‘ಕಾಡುಗೋಡಿ ಟ್ರೀ-ಪಾರ್ಕ್’ ಅನ್ನು ಉದ್ಘಾಟಿಸಿದರು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಬೆಂಗಳೂರಿನಲ್ಲಿ ‘ಕಾಡುಗೋಡಿ ಟ್ರೀ-ಪಾರ್ಕ್’ ಅನ್ನು ಉದ್ಘಾಟಿಸಿದರು. ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಉಪಸ್ಥಿತರಿದ್ದರು.

ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಅರಣ್ಯ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಸಂದೀಪ್ ದವೆ, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೌರವ್ ಗುಪ್ತಾ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
