ಬೆಂಗಳೂರು: ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

ಮುಖ್ಯಮಂತ್ರಿ ರವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ವಸತಿ ಇಲಾಖೆ ಸಚಿವ ವಿ. ಸೋಮಣ್ಣ , ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ವಸತಿ ಇಲಾಖೆ ಪ್ರಧಾನಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ವಿ.ಪೊನ್ನುರಾಜ್ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
