ಬೆಂಗಳೂರು : ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಬಿಬಿಎಂಪಿ ಕಾಲ್ ಸೆಂಟರ್ ಗೆ ಇಂದು ಭೇಟಿ ನೀಡಿ ಪರಿಶೀಲನೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಬಿಬಿಎಂಪಿ ಕಾಲ್ ಸೆಂಟರ್ ಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಕಾಲ್ ಸೆಂಟರ್ ಕಾರ್ಯವೈಖರಿ ಬಗ್ಗೆ ಮಾಹಿತಿ ಪಡೆದುಕೊಂಡರು.

ಉಪಮುಖ್ಯಮಂತ್ರಿ , ಶಾಸಕರು , ಸಂಸದರು , ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೌರವ್ ಗುಪ್ತಾ ಮತ್ತಿತರರು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
