ಬೆಂಗಳೂರು: ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಬಡವರಿಗೆ ಉಚಿತ ಆಹಾರ ಪದಾರ್ಥಗಳ ಕಿಟ್, ಔಷಧ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಬಡವರಿಗೆ ಉಚಿತ ಆಹಾರ ಪದಾರ್ಥಗಳ ಕಿಟ್, ಔಷಧ ವಿತರಣೆ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದೆ. ಇದೇ ವೇಳೆ ಕೊರೋನಾ ಸೋಂಕಿತರಿಗೆ ನೆರವಾಗಲು ಅಂಬುಲೆನ್ಸ್ ಸೇವೆಯನ್ನೂ ಸಮರ್ಪಿಸಲಾಯಿತು.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ , ಸಲೀಂ ಅಹಮದ್, ಬಿ.ಕೆ. ಹರಿಪ್ರಸಾದ್, ಯು.ಬಿ. ವೆಂಕಟೇಶ್, ಮುಖಂಡ ಕೆ.ಎಂ. ನಾಗರಾಜ್, ಕೆಪಿಸಿಸಿ ವೈದ್ಯ ಘಟಕದ ಪ್ರಧಾನ ಕಾರ್ಯದರ್ಶಿ ಡಾ. ಗುಹಾ ದ್ವಾರಕನಾಥ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
