ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಕೋವಿಡ್-19 ನಿಯಂತ್ರಣದ ಕುರಿತಂತೆ ವೀಡಿಯೋ ಸಂವಾದದ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಬೆಂಗಳೂರು ಮಹಾನಗರದಲ್ಲಿ ಕೋವಿಡ್-19 ನಿಯಂತ್ರಣದ ಕುರಿತಂತೆ ಇಂದು ಸಂಬಂಧಪಟ್ಟ ಸಚಿವರುಗಳು, ಬೆಂಗಳೂರು ಶಾಸಕರು ಹಾಗೂ ಸಂಸದರುಗಳೊಂದಿಗೆ, ಆಸ್ಪತ್ರೆಯಿಂದಲೇ ವೀಡಿಯೋ ಸಂವಾದದ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಪಾಲ್ಗೊಂಡಿದ್ದಾರೆ.

ವರದಿ: ಸಿಸಿಲ್ ಸೋಮನ್

