ಸಾಗರ: “ಬೆಳಂದೂರು ಕೆರೆ ಹೂಳೆತ್ತುವ ಕಾರ್ಯಕ್ರಮ” ಕ್ಕೆ ಚಾಲನೆ – ಶಾಸಕರಾದ ಹೆಚ್.ಹಾಲಪ್ಪ.

ಶಾಸಕರಾದ ಹೆಚ್.ಹಾಲಪ್ಪ ನವರು ತ್ಯಾಗರ್ತಿ ಗ್ರಾ.ಪಂ ಬೆಳಂದೂರು ಗ್ರಾಮದಲ್ಲಿ ಧರ್ಮಸ್ಥಳ ಸಂಘದ ವತಿಯಿಂದ ಆಯೋಜಿಸಿದ್ದ “ಬೆಳಂದೂರು ಕೆರೆ ಹೂಳೆತ್ತುವ ಕಾರ್ಯಕ್ರಮ” ಕ್ಕೆ ಚಾಲನೆ ನೀಡಿ, ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿದರು. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

ವರದಿ: ಗೌತಮ್ ಕೆ.ಎಸ್

