ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ಬೆಳಗಾವಿ ಜಿಲ್ಲೆಯ ಕೋವಿಡ್-19 ಹಾಗೂ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ – ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ.

ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದು ಬೆಳಗಾವಿ ಜಿಲ್ಲೆಯ ಕೋವಿಡ್-19 ಹಾಗೂ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಿದರು.
ಸಚಿವರಾದ ಗೋವಿಂದ್ ಎಂ ಕರ್ಜೋಲ್, ಉಮೇಶ್ ಕತ್ತಿ , ವಿಧಾನಸಭೆ ಉಪಸಭಾಪತಿ ಆನಂದ್ ಎಸ್.ಮಾಮನಿ, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
