ಸಾಗರ: ಬ್ರಹ್ಮಶ್ರೀ ನಾರಾಯಣ ಗುರು 167 ಜಯಂತಿಯನ್ನು ರಾಜ್ಯದ ಹಲವಾರು ಭಾಗದಲ್ಲಿ ಆಚರಿಸಲಾಯಿತು.
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಜಿ ಅವರ 167 ಜಯಂತೋತ್ಸವ ಶ್ರೀ ನಾರಾಯಣ ಗುರು ಸೇವ ಸಂಘ ಆಧ್ಯ ಪಾಡಿ ಮಂಗಳೂರು ಇಲ್ಲಿ ನಮ್ಮ ರಾಜ್ಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಅವರು ಬಾಗವಸಿಧರು.

ಶಿವಮೊಗ್ಗ: ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಕುವೆಂಪು ರಂಗ ಮಂದಿರದಲ್ಲಿ ಪೂಜ್ಯ ಬ್ರಹ್ಮ ಶ್ರೀ ನಾರಯಣ ಗುರು ಜಯಂತಿ ಆಚರಣೆಯಲ್ಲಿ ಭಾಗವಹಿಸಿದ್ದ ಸಂದರ್ಭ.

ಸಾಗರ: ಇಂದು ಶಾಸಕ ಹೆಚ್.ಹಾಲಪ್ಪ ರವರ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಮೇಘರಾಜ್, ನಗರಸಭ ಅಧ್ಯಕ್ಷರಾದ ಶ್ರೀಮತಿ ಮಧುರಾ ಶಿವಾನಂದ ಹಾಗೂ ಉಪಾಧ್ಯಕ್ಷರಾದ ಶ್ರೀ ಮಹೇಶ್ ರವರು ತಾಲೂಕು ಕಚೇರಿಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಸಾಗರ: ಶ್ರೀ ನಾರಾಯಣ ಗುರು ವಿಚಾರ ವೇದಿಕೆ (ರಿ.) ಸಾಗರ ತಾಲ್ಲೂಕಿನ ಗೌರವ ಅಧ್ಯಕ್ಷರಾದ ಶ್ರೀ ಸಿಸಿಲ್ ಸೋಮನ್ ರವರು, ಸಾಗರ ತಾಲ್ಲೂಕಿನ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಸೂರಗುಪ್ಪೆ ರವರ ಸಾಗರ ತಾಲೂಕು ಕಚೇರಿಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. SNGV ಸಾಗರ ತಾಲ್ಲೂಕಿನ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
