ಬೆಂಗಳೂರು : ಬ್ಲ್ಯಾಕ್ ಫಂಗಸ್ ಸೋಂಕಿಗೆ ಜಿಲ್ಲಾಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
‘ಬ್ಲ್ಯಾಕ್ ಫಂಗಸ್ ಸೋಂಕಿಗೆ ಜಿಲ್ಲಾಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ಕೋವಿಡ್ ಹರಡುವಿಕೆ ತಡೆಯಲು ಮಾಸ್ಕ್ ಧರಿಸುವುದು,ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಸ್ವಚ್ಛತೆೆ ಕಡೆಗೆ ಹೆಚ್ಚಿನ ಗಮನಹರಿಸಿ, ಜಾಗರೂಕತೆಯಿಂದ ಇರಬೇಕು ಎಂದು ವಿನಂತಿಸುತ್ತೇನೆ’

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
