ಬೆಂಗಳೂರು: ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಮಹಾವೀರ ಜಯಂತಿಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ವರದಿ: ಸಿಸಿಲ್ ಸೋಮನ್

