ಭದ್ರಾವತಿ: ಭದ್ರಾವತಿಯಲ್ಲಿ ಸೇವಾ ಭಾರತಿ, ಕರ್ನಾಟಕ ಮತ್ತು ಪ್ರೇರಣಾ ಎಜುಕೇಶನಲ್ ಟ್ರಸ್ಟ್ ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು – ಸಂಸದ ಶ್ರೀ ಬಿ.ವೈ.ರಾಘವೇಂದ್ರ.

ಭದ್ರಾವತಿಯಲ್ಲಿ ಸೇವಾ ಭಾರತಿ, ಕರ್ನಾಟಕ ಮತ್ತು ಪ್ರೇರಣಾ ಎಜುಕೇಶನಲ್ ಟ್ರಸ್ಟ್, ಶಿವಮೊಗ್ಗ ಇವರ ವತಿಯಿಂದ ಕರೋನಾ ವಾರಿಯರ್ಸ್ಗಳಿಗೆ ಮತ್ತು ಸಂಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯರಾದ ಶ್ರೀ ಡಿ. ಎಚ್. ಶಂಕರಮೂರ್ತಿಯವರು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
