ಭದ್ರಾವತಿ: ಭದ್ರಾವತಿ ಬಿಜೆಪಿ ಘಟಕದ ವತಿಯಿಂದ ಭದ್ರಾವತಿ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಕೋವಿಡ್ ಸುರಕ್ಷಾ ಪಡೆಗೆ ಚಾಲನೆ – ಸಂಸದ ಶ್ರೀ ಬಿ.ವೈ.ರಾಘವೇಂದ್ರ.

ಭದ್ರಾವತಿ ಬಿಜೆಪಿ ಘಟಕದ ವತಿಯಿಂದ ಭದ್ರಾವತಿ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಕೋವಿಡ್ ಸುರಕ್ಷಾ ಪಡೆಗೆ ಚಾಲನೆ ನೀಡಿ ಇದರ ಸೇವೆಗೆ ಅನುವಾಗುವಂತೆ ಅಂಬುಲೆನ್ಸ್ ವಾಹನವನ್ನು ನೀಡಲಾಯಿತು. ಸಚಿವರಾದ ಶ್ರೀ ಕೆ. ಎಸ್. ಈಶ್ವರಪ್ಪನವರು ಹಾಗೂ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
