ಬೆಂಗಳೂರು: ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಇಂದು ಮುಖ್ಯಮಂತ್ರಿ ರವರನ್ನು ಭೇಟಿ ಮಾಡಿದರು.

ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಇಂದು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರನ್ನು ಭೇಟಿಯಾಗಿ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರದ ಕುರಿತು ಚರ್ಚಿಸಿದರು.

ಬೆಂಗಳೂರಿನ ಬ್ರಿಟಿಷ್ ಡೆಪ್ಯುಟಿ ಹೈ ಕಮಿಷನರ್ , ಸಚಿವರಾದ ಆರ್. ಅಶೋಕ, ಅಶ್ವಥ್ ನಾರಾಯಣ್ , ಮುಖ್ಯಮಂತ್ರಿಯವರ ಕಾರ್ಯದರ್ಶಿ ವಿ.ಪೊನ್ನುರಾಜ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
