ಬೆಂಗಳೂರು: ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ ಸಾವಿತ್ರಿ ಬಾಯಿ ಫುಲೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.

ಭಾರತದಲ್ಲಿ ಅಕ್ಷರ ಕ್ರಾಂತಿ ಆರಂಭಿಸಿದ ಮೊದಲ ಮಹಿಳೆ, ಶೂದ್ರರು – ಅತಿಶೂದ್ರರು ಮತ್ತು ಮಹಿಳೆಯರಿಗೆ ಅಕ್ಷರ ಜ್ಞಾನ ನೀಡಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದ, ಸಾವಿತ್ರಿ ಬಾಯಿ ಫುಲೆ ಅವರ ಜಯಂತಿಯಂದು ಅವರನ್ನು ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ.

ವರದಿ: ಸಿಸಿಲ್ ಸೋಮನ್
