ಸಾಗರ: ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು – ಸಿಸಿಲ್ ಸೋಮನ್

ದೇಶ ಕಂಡ ಅಪ್ರತಿಮ ನಾಯಕ, ಮಾಜಿ ಪ್ರಧಾನಮಂತ್ರಿ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ದೇಶ ಮೊದಲು ಎನ್ನುವ ಸಿದ್ದಾಂತದ ನಡೆಯಲ್ಲಿ, ಮೌಲ್ಯಯುತ ರಾಜಕಾರಣದಲ್ಲಿ, ಅಭಿವೃದ್ಧಿ ಕೇಂದ್ರಿತ ಆಡಳಿತ ನಡೆಸುವಲ್ಲಿ ಅವರ ಆದರ್ಶಗಳು ಸದಾ ಪ್ರೇರಣಾದಾಯಕ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
