ಸಾಗರ: ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಂತರ್ ಇಲಾಖೆ ಸಮನ್ವಯ ಸಮಿತಿ ಸಭೆ.

ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದ ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ “ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಂತರ್ ಇಲಾಖೆ ಸಮನ್ವಯ ಸಮಿತಿ ಸಭೆ” ನೆಡೆಸಿ, ಬೇಸಿಗೆಗಾಲ ಪ್ರಾರಂಭವಾಗುತ್ತಿರುವುದರಿಂದ KFD ಉಲ್ಬಣವಾಗುವ ಸಾಧ್ಯತೆ ಹೆಚ್ಚಿದ್ದು, ಕಾಯಿಲೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಿ, ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದರು.

ವರದಿ: ಗೌತಮ್ ಕೆ.ಎಸ್

