ಸಾಗರ: “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂದು ಪ್ರತಿಪಾದಿಸಿದ ಮಹಾನ್ ತತ್ವಜ್ಞಾನಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಂದು ಅವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳು – ಸಿಸಿಲ್ ಸೋಮನ್.

ಸಾಮಾಜಿಕ ಪರಿವರ್ತನೆಯ ಹರಿಕಾರ, ಮಹಾನ್ ತತ್ವಜ್ಞಾನಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯಂದು ಅವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳು. ಸಮಾಜದ ಹಿಂದುಳಿದ, ನಿರ್ಲಕ್ಷಿತ, ಶೋಷಿತ ವರ್ಗಗಳಿಗೆ ಸಾಮಾಜಿಕ ಮನ್ನಣೆ ನೀಡಿ, ಪರಿವರ್ತನೆಯ ಆಂದೋಲನಕ್ಕೆ ಕಾರಣವಾದ ಅವರ ಉಪದೇಶಗಳು ಸದಾ ಪ್ರೇರಣಾದಾಯಕ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
