ಸಾಗರ: ಮಾರಿಕಾಂಬಾ ರುದ್ರ ಭೂಮಿಯಲ್ಲಿ ಶವಸಂಸ್ಕಾರದ ವಿಶಿಷ್ಟ ಸೇವಾಕಾರ್ಯ ನಿರ್ವಹಿಸುತ್ತಿರುವರಿಗೆ ದವಸಧಾನ್ಯಗಳ ಕಿಟ್ ಗಳನ್ನು ವಿತರಿಸಲಾಯಿತು.
ಆನಂದ ಸಾಗರ ಟ್ರಸ್ಟ್ ಹಾಗೂ ನೆರವಿನ ಕೈಗಳು ಟ್ರಸ್ಟ್ ಇವರ ಸಹಯೋಗದಲ್ಲಿ ಮಾರಿಕಾಂಬಾ ರುದ್ರ ಭೂಮಿಯಲ್ಲಿ ಶವಸಂಸ್ಕಾರದ ವಿಶಿಷ್ಟ ಸೇವಾಕಾರ್ಯ ನಿರ್ವಹಿಸುತ್ತಿರುವ ಶ್ರೀ ದಯಾನಂದ ಮತ್ತು ಅವರ ಸಹಾಯಕರ ಕುಟುಂಬಕ್ಕೆ ತಲಾ ಒಂದು ತಿಂಗಳಿಗೆ ಆಗುವಷ್ಟು ದವಸಧಾನ್ಯಗಳ ಕಿಟ್ ಗಳನ್ನು ವಿತರಿಸಲಾಯಿತು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
