ಬೆಂಗಳೂರು: ಮಿಷನ್ ಆಕ್ಸಿಜನ್ ಬ್ಯಾಂಕ್ ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

ಭಾರತೀಯ ಜೈನ್ ಸಂಘಟನೆ, ಬೆಂಗಳೂರು ಇವರು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಒದಗಿಸುತ್ತಿರುವ ಬಿ.ಜೆ.ಎಸ್ – ಮಿಷನ್ ಆಕ್ಸಿಜನ್ ಬ್ಯಾಂಕ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಉದ್ಘಾಟಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಆರೋಗ್ಯ ಇಲಾಖೆ ಸಚಿವ , ಭಾರತೀಯ ಜೈನ ಸಂಘಟನೆ ಸಂಸ್ಥಾಪಕ ಶಾಂತಿಲಾಲ್ ಮುತ್ತ, ರಾಷ್ಟ್ರೀಯ ಅಧ್ಯಕ್ಷ ರಾಜೇಂದ್ರ ಲಂಕರ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
