ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಶಿಕಾರಿಪುರದಲ್ಲಿ ನೂರಾರು ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ತೋಟಗಾರಿಕೆ, ಪೌರಾಡಳಿತ ಸಚಿವ ನಾರಾಯಣಗೌಡ, ಲೋಕಸಭಾ ಸದಸ್ಯ ಬಿ.ಆರ್.ರಾಘವೇಂದ್ರ, ಶಾಸಕರಾದ ಕುಮಾರ ಬಂಗಾರಪ್ಪ, ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

By: Goutham K S, Sagara
