ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶ್ರೀ ದತ್ತಾತ್ರೇಯ ಹೊಸಬಾಳೆ ಅವರನ್ನುಇಂದು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಸರಕಾರ್ಯವಾಹರಾಗಿ ನಿಯುಕ್ತಿ ಹೊಂದಿರುವ ಆತ್ಮೀಯರಾದ ಶ್ರೀ ದತ್ತಾತ್ರೇಯ ಹೊಸಬಾಳೆ ಅವರನ್ನು ಇಂದು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು. ಈ ನೂತನ ಜವಾಬ್ದಾರಿಯನ್ನು ಕೂಡ ಅವರು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಿ ಎಂದು ಶುಭ ಹಾರೈಸಲಾಯಿತು.

ವರದಿ: ಸಿಸಿಲ್ ಸೋಮನ್

