ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಸಚಿವ ಲಕ್ಷ್ಮಣ್ ಸವದಿ , ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಕ.ರಾ.ರ.ಸಾ.ನಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ್, ಬಿ.ಎಂ.ಟಿ.ಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

