ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯ ನಂತರ ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ಹೆಚ್ಚಾಗುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ, ಮುಂದಿನ 14 ದಿನಗಳ ಕಾಲ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವ ಸಂಬಂಧ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ವರದಿ: ಸಿಸಿಲ್ ಸೋಮನ್

