ಬೆಂಗಳೂರು: ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರ ಅಧ್ಯಕ್ಷತೆ ಯಲ್ಲಿ ಇಂದು ಹಿರಿಯ ಅಧಿಕಾರಿಗಳ ಸಭೆ ನಡೆಯಿತು.

ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

