ಬೆಂಗಳೂರು: ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರು ಇಂದು ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ರವರನ್ನು ಭೇಟಿ ಮಾಡಿದರು.

ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ರವರು ಇಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ರವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಮಾಜಿ ಸಚಿವರಾದ ವಿ ಸೋಮಣ್ಣ , ಹೆಚ್.ಡಿ ರೇವಣ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
