ಬೆಂಗಳೂರು: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಹಮ್ಮಿಕೊಂಡಿದ್ದ ರಾಜಭವನ ಚಲೋ ನಡುವೆ ಫ್ರೀಡಂ ಪಾರ್ಕ್ ಬಳಿ ನಡೆದ ಸಭಾ ಕಾರ್ಯಕ್ರಮ

ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಹಮ್ಮಿಕೊಂಡಿದ್ದ ರಾಜಭವನ ಚಲೋ ನಡುವೆ ಫ್ರೀಡಂ ಪಾರ್ಕ್ ಬಳಿ ನಡೆದ ಸಭಾ ಕಾರ್ಯಕ್ರಮ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ಢಕ್ಕೆ ಬಾರಿಸುವ ಮೂಲಕ ಉದ್ಘಾಟನೆ. ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಸಿಡಬ್ಲ್ಯೂಸಿ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ್ ಖಂಡ್ರೆ, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಬಿ.ಎಲ್. ಶಂಕರ್, ಸಹ ಅಧ್ಯಕ್ಷ ವಿ.ಆರ್. ಸುದರ್ಶನ್ ಮತ್ತಿತರರು ಭಾಗವಹಿಸಿದ್ದರು.

ವರದಿ: ಸಿಸಿಲ್ ಸೋಮನ್

