ಬೆಂಗಳೂರು : ಮೇ 5ರ ನಂತರ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕಿಂತ ಕಡಿಮೆಯಾಗಿದೆ.
ಶನಿವಾರ ರಾಜ್ಯದಲ್ಲಿ 61,766 ಜನ ಗುಣಮುಖ ಹೊಂದಿದ್ದು, ಮೇ 5ರ ನಂತರ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕಿಂತ ಕಡಿಮೆಯಾಗಿದೆ. ಬೆಂಗಳೂರಿನಲ್ಲಿ 8,214 ಹೊಸ ಪ್ರಕರಣಗಳು ವರದಿಯಾಗಿದ್ದು, 36,030 ಜನ ಗುಣಮುಖರಾಗಿದ್ದಾರೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
