ಬೆಂಗಳೂರು: ಯುವಜನತೆಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕೃಷಿ ಕಾಯಕದ ರಾಯಭಾರಿಯಾಗಿ ಪದಗ್ರಹಣ ಮಾಡಿದ ಜನಪ್ರಿಯ ಕಲಾವಿದ ದರ್ಶನ್.

ಕೃಷಿ ಇಲಾಖೆಯ ಯೋಜನೆಗಳನ್ನು, ಕೃಷಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೈತರಿಗೆ ತಲುಪಿಸಲು, ರೈತರಿಗೆ ಹಾಗೂ ವಿಶೇಷವಾಗಿ ಯುವಜನತೆಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಕೃಷಿ ಕಾಯಕದ ರಾಯಭಾರಿಯಾಗಿ ಪದಗ್ರಹಣ ಮಾಡಿದ ಜನಪ್ರಿಯ ಕಲಾವಿದ ದರ್ಶನ್ ಅವರನ್ನು ಇಂದು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಕೃಷಿ ಸಚಿವರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

