Politics

ರಕ್ಷಣೆ ನೀಡುವುದು ಸರ್ಕಾರದ ಮೂಲಭೂತ ಕರ್ತವ್ಯ- ಡಿ.ಕೆ. ಶಿವಕುಮಾರ್

ಬೆಂಗಳೂರು: ರಕ್ಷಣೆ ನೀಡುವುದು ಸರ್ಕಾರದ ಮೂಲಭೂತ ಕರ್ತವ್ಯ– ಡಿ.ಕೆ. ಶಿವಕುಮಾರ್.

ರಕ್ಷಣೆ ನೀಡುವುದು, ದೌರ್ಜನ್ಯವಾಗದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಮೂಲಭೂತ ಕರ್ತವ್ಯ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಹೇಳಬೇಕಾಗಿರುವುದನ್ನೆಲ್ಲಾ ಸದನದಲ್ಲಿ ಹೇಳಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಸಂತ್ರಸ್ತ ಯುವತಿಯ ವಿಡಿಯೋ ನಾನು ನೋಡಿಲ್ಲ. ಈಗಷ್ಟೇ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಎಕನಾಮಿಕ್ ಅಫೆನ್ಸ್ ಪ್ರಕರಣದ ವಿಚಾರಣೆ ಇತ್ತು. ಅದಕ್ಕೆ ಹಾಜರಾಗಿ ಈಗಷ್ಟೇ ಬಂದಿದ್ದೇನೆ. ಕಳೆದ ಬಾರಿ ಹೋಗಲು ಆಗಿರಲಿಲ್ಲ. ಹೀಗಾಗಿ ಇವತ್ತು ಹೋಗಿ ಬಂದಿದ್ದೇನೆ. ಈ ವಿಡಿಯೋ ಏನು ಎಂಬುದನ್ನು ನೋಡುತ್ತೇನೆ’ ಎಂದು ತಿಳಿಸಿದರು.

ಈ ವಿಚಾರದಲ್ಲಿ ನನ್ನದೇನು ಹೇಳಲು ಇಲ್ಲ. ನಾನು ಏನೇನು ಮಾತನಾಡಬೇಕೋ ಅದನ್ನು ಸದನದಲ್ಲಿ ಮಾತನಾಡಿದ್ದೇನೆ. ಮಿಕ್ಕಿದ್ದನ್ನು ವಿಡಿಯೋ ನೋಡಿದ ನಂತರ ನಿರ್ಧರಿಸುತ್ತೇನೆ’ ಎಂದರು.

ಇನ್ನು ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸುತ್ತಾ, ‘ಅವರ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡುವುದು ಬೇಡ ಎಂದು ಹೇಳಿದವರು ಯಾರು? ಅದರಲ್ಲಿ ಶಾಕ್ ಆದರೂ ಇರಲಿ, ಏನಾದರೂ ಇರಲಿ. ಅವರಿಗೆ ಒಳ್ಳೆಯದಾಗಲಿ ಪಾಪ’ ಎಂದರು.

ವರದಿಸಿಸಿಲ್ ಸೋಮನ್

Click to comment

Leave a Reply

Your email address will not be published.

18 − 14 =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us