ಬೆಂಗಳೂರು: ರಾಜ್ಯದಲ್ಲಿಯ ಡಬಲ್ ಇಂಜಿನ್ ಸರ್ಕಾರಗಳು ಉತ್ತಮ ಆಡಳಿತ ಕೊಡಲಿವೆ ಎಂದಿದ್ದರು, ಆದರೆ ಎರಡೂ ಇಂಜಿನ್‌ಗಳು ಕೆಟ್ಟು ನಿಂತಿವೆ – ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್.
ಉಚಿತವಾಗಿ ಲಸಿಕೆ ನೀಡುತ್ತೇವೆ ಎಂದರು. ಆದರೆ 45 ವರ್ಷ ಮೇಲ್ಪಟ್ಟ ಅನೇಕರಿಗೆ ಇನ್ನೂ ಮೊದಲ ಹಂತದ ಲಸಿಕೆ ಕೊಟ್ಟಿಲ್ಲ. ಈ ವಿಚಾರದಲ್ಲಿ ಸರ್ಕಾರದ ಬಳಿ ಪರಿಣಾಮಕಾರಿ ಯೋಜನೆ, ಸಿದ್ಧತೆ ಇಲ್ಲ. ಕೇಂದ್ರ, ರಾಜ್ಯದಲ್ಲಿಯ ಡಬಲ್ ಇಂಜಿನ್ ಸರ್ಕಾರಗಳು ಉತ್ತಮ ಆಡಳಿತ ಕೊಡಲಿವೆ ಎಂದಿದ್ದರು, ಆದರೆ ಎರಡೂ ಇಂಜಿನ್‌ಗಳು ಕೆಟ್ಟು ನಿಂತಿವೆ.
ಕೇಂದ್ರ ಬಿಜೆಪಿ ಸರ್ಕಾರವೇ ಲಸಿಕೆ ನೀಡಬೇಕೆಂದು ರಾಜ್ಯ ಬಿಜೆಪಿ ಸರ್ಕಾರ ಒತ್ತಾಯಿಸಬೇಕು. ರಾಜ್ಯದ ಹಣವನ್ನೇಕೆ ಇದಕ್ಕೆ ಬಳಸಬೇಕು? ಕೇಂದ್ರ ಸರಕಾರವೇ ಜವಾಬ್ದಾರಿ ಹೊರುವುದು ಜಗತ್ತಿನಾದ್ಯಂತ ಇರುವ ನೀತಿ. ಲಸಿಕೆಯನ್ನು ರಾಜ್ಯವೇ ಉಚಿತವಾಗಿ ನೀಡಬೇಕು ಎಂದು ಹೇಳದೇ ಕೇಂದ್ರ ಸರ್ಕಾರವೇ ಅದರ ಹಣ ಭರಿಸಬೇಕು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
